ಮುಕ್ತಾಯ

ಪ್ರವಾಸಿ ಸ್ಥಳಗಳು

ಫಿಲ್ಟರ್:

ಮೈಸೂರು ಪ್ರವಾಸಿ ಸ್ಥಳಗಳ ಬಗ್ಗೆ

ಕಬಿನಿ

ಕಬಿನಿ ಅಥವಾ ಕಪಿಲಾ ನದಿ

ಕಬಿನಿ ಮತ್ತು ಕಪಿಲಾ ಎಂದೂ ಕರೆಯಲ್ಪಡುವ ಕಬಿನಿ ನದಿಯು ದಕ್ಷಿಣ ಭಾರತದ ನದಿಗಳಲ್ಲೊಂದು. ಕೇರಳ ರಾಜ್ಯದ ವೈನಾಡು ಜಿಲ್ಲೆಯಲ್ಲಿ, ಪನಮರಮ್ ಮತ್ತು ಮಾನಂದವಾಡಿ ನದಿಗಳ ಸಂಗಮದಿಂದ ಹುಟ್ಟಿ…

ಕಾರಂಜಿ ಕೆರೆ  ಮೈಸೂರು

ಕಾರಂಜಿ ಕೆರೆ

ಸಮಯ, ಪ್ರವೇಶ ಶುಲ್ಕ ಮತ್ತು ಸಂಪರ್ಕ ಸಮಯ : ಮಂಗಳವಾರ ಹೊರತುಪಡಿಸಿ 8.30 ರಿಂದ 5.30 ರವರೆಗೆ. ವಯಸ್ಕರು ರೂ.10.00, ಮಕ್ಕಳು (5-15 ವರ್ಷಗಳು) ರೂ.5.00, ಹಿರಿಯ…

ಜಗನ್ಮೋಹನ ಅರಮನೆ

ಜಗನ್ಮೋಹನ ಅರಮನೆ

ಮುಖ್ಯ ಅರಮನೆಯ ಪೂರ್ವ ಭಾಗದಲ್ಲಿ ಜಗನ್ಮೋಹನ ಅರಮನೆಯನ್ನು ರಾಜಕುಮಾರಿ ಮದುವೆಗಾಗಿ ಮೂರನೇ ಕೃಷ್ಣರಾಜ ಒಡೆಯರ್‌ ಆಡಳಿತಾವಧಿಯಲ್ಲಿ 1861ರಲ್ಲಿ ಕಟ್ಟಲಾಯಿತು. ಈ ಅರಮನೆಯ ಮುಖ್ಯ ದ್ವಾರದಲ್ಲಿ ಅಪೂರ್ವವಾದ ಕೆತ್ತನೆಗಳಿಂದ…

ರೈಲ್ವೇ ಮ್ಯೂಸಿಯಂ ಮೈಸೂರು

ರೈಲ್ವೆ ಮ್ಯೂಸಿಯಂ

1979 ರಲ್ಲಿ ಪಿ.ಎಂ. ಜೋಸೆಫ್ ಅವರ ಶ್ರಮದಿಂದ ಈ ಮೈಸೂರಿನ ರೈಲು ಮ್ಯೂಸಿಯಂ ಪ್ರಾರಂಭವಾಯಿತು. ಇಲ್ಲಿ ಗ್ರಾಫಿಕ್ಸ್ ಉಪಯೋಗಿಸಿಕೊಂಡು ಭಾರತೀಯ ರೈಲಿನ ಬೆಳವಣಿಗೆ ಮತ್ತು ಹಲವಾರು ಫೋಟೋ…

ತಲಕಾಡು ದೇವಾಲಯ ಮೈಸೂರು

ತಲಕಾಡು ಪುಣ್ಯಕ್ಷೇತ್ರ

ತಲಾ ಮತ್ತು ಕಾಡ ಎಂಬ ಇಬ್ಬರು ಕಿರಾತ ಸೋದರರಿಂದ ಈ ಊರಿಗೆ ತಲಕಾಡು ಎಂದು ಹೆಸರು ಬಂದಿದೆ ಎಂಬುದು ಸ್ಥಳ ಪುರಾಣ. ತಲಕಾಡಿನ ಶಿವನಿಗೆ ಗಜಾರಣ್ಯನಾಥ ಎಂದೂ…

ಸೇಂಟ್ ಫಿಲೋಮೆನಾ ಚರ್ಚ್

ಸೆಂಟ್ ಫಿಲೋಮಿನಾಸ್ ಚರ್ಚ್

1804 ರಲ್ಲಿ ಗಾಥಿಕ್ ಶೈಲಿಯಲ್ಲಿ ಕಟ್ಟಲಾದ ಈ ಚರ್ಚು ದೇಶದ ಅತ್ಯಂತ ಪುರಾತನ ಮತ್ತು ಅತ್ಯಂತ ಆಕರ್ಷಕ ಚರ್ಚುಗಳಲ್ಲಿ ಒಂದಾಗಿದೆ. ಒಳಗಿನ ಮುಖ್ಯ ಒಳಾಂಗಣದಲ್ಲಿ ಸಂತ ಫಿಲೋಮಿನಾರ…

ಚಾಮುಂಡಿ ಪ್ರತಿಮೆ ಮೈಸೂರು

ಚಾಮುಂಡಿ ಬೆಟ್ಟ

 ಬೆಟ್ಟದ ಮೇಲ್ಭಾಗವನ್ನು ಹತ್ತನೆಯ ಶತಮಾನದ ಹೊತ್ತಿಗಾಗಲೇ ಪುಣ್ಯ ಕ್ಶೇತ್ರವೆಂದು ಪರಿಗಣಿಸಲಾಗಿತ್ತು. ಇಲ್ಲಿರುವ ಆ ಕಾಲದ ಶಾಸನಗಳಲ್ಲಿ ಇದನ್ನು ಮಬ್ಬೆಲದ ತೀರ್ಥ ಅಥವಾ ಮರ್ಬ್ಬಳದ ತೀರ್ಥ ಎಂದು ಕರೆದಿದೆ….

ಶ್ರೀಕಂಠೇಶ್ವರ

ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನ

ನಂಜನಗೂಡು ಪ್ರಸಿದ್ಧವಾಗಿರುವುದು ಇಲ್ಲಿಯ ಶ್ರೀಕಂಠೇಶ್ವರ (ನಂಜುಂಡೇಶ್ವರ) ದೇವಾಲಯದಿಂದ. ಕರ್ನಾಟಕದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿರುವ ಇದು ಊರಿನ ಪೂರ್ವದ ಅಂಚಿನಲ್ಲಿ ಕಪಿಲಾ ಮತ್ತು ಗುಂಡ್ಲುಹೊಳೆಯ (ಕೌಂಡಿನ್ಯ ನದಿ) ಸಂಗಮದ…

ಮೈಸೂರು  ಅರಮನೆ

ಅಂಬಾವಿಲಾಸ ಅರಮನೆ

1897ರಲ್ಲಿ ಕಟ್ಟಲಾರಂಭಿಸಿ 1912ರಲ್ಲಿ ಮುಕ್ತಾಯಗೊಳಿಸಲಾದ ಈ ಅರಮನೆಗೆ ಅಂಬಾವಿಲಾಸ ಅರಮನೆ ಎಂದೂ ಹೆಸರು. ಈ ಅರಮನೆಯು ಗುಮ್ಮಟಗಳು, ಕಮಾನುಗಳು, ಗೋಪುರಗಳಿಂದ ಕೂಡಿದ್ದು ಇಂಡೋ ಸಾರ್ಸೆನಿಕ್‌ ಶೈಲಿಯಲ್ಲಿದೆ.ಅರಮನೆಯ ಹೊರಭಿತ್ತಿಗಳಲ್ಲಿ…

ಮೃಗಾಲಯ

ಶ್ರೀ ಚಾಮರಾಜೇಂದ್ರ ಮೃಗಾಲಯ

ವರ್ಗ ನೈಸರ್ಗಿಕ / ಮನೋಹರ ಸೌಂದರ್ಯ

ಇದು ದಕ್ಷಿಣ ಭಾರತದಲ್ಲೇ ಹಳೆಯ ಹಾಗೂ ಪ್ರಸಿದ್ದಿ ಪಡೆದಿರುವ ಮೃಗಾಲಯಗಳಲ್ಲಿ ಒಂದು. 1892 ನಲ್ಲಿ ಉದ್ಘಾಟನೆಯಾದ ಈ ಮೃಗಾಲಯ 245 ಎಕರೆ ಇದ್ದು ಸಾವಿರಕ್ಕೂ ಹೆಚ್ಚು ಪ್ರಾಣಿಗಳನ್ನು…