ಪ್ರವಾಸಿ ಸ್ಥಳಗಳು
ಮೈಸೂರು ಪ್ರವಾಸಿ ಸ್ಥಳಗಳ ಬಗ್ಗೆ
-
ಕಬಿನಿ ಅಥವಾ ಕಪಿಲಾ ನದಿ
ಕಬಿನಿ ಮತ್ತು ಕಪಿಲಾ ಎಂದೂ ಕರೆಯಲ್ಪಡುವ ಕಬಿನಿ ನದಿಯು ದಕ್ಷಿಣ ಭಾರತದ ನದಿಗಳಲ್ಲೊಂದು. ಕೇರಳ ರಾಜ್ಯದ ವೈನಾಡು ಜಿಲ್ಲೆಯಲ್ಲಿ, ಪನಮರಮ್ ಮತ್ತು ಮಾನಂದವಾಡಿ ನದಿಗಳ ಸಂಗಮದಿಂದ ಹುಟ್ಟಿ…
-
ಕಾರಂಜಿ ಕೆರೆ
ಸಮಯ, ಪ್ರವೇಶ ಶುಲ್ಕ ಮತ್ತು ಸಂಪರ್ಕ ಸಮಯ : ಮಂಗಳವಾರ ಹೊರತುಪಡಿಸಿ 8.30 ರಿಂದ 5.30 ರವರೆಗೆ. ವಯಸ್ಕರು ರೂ.10.00, ಮಕ್ಕಳು (5-15 ವರ್ಷಗಳು) ರೂ.5.00, ಹಿರಿಯ…
-
ಜಗನ್ಮೋಹನ ಅರಮನೆ
ಮುಖ್ಯ ಅರಮನೆಯ ಪೂರ್ವ ಭಾಗದಲ್ಲಿ ಜಗನ್ಮೋಹನ ಅರಮನೆಯನ್ನು ರಾಜಕುಮಾರಿ ಮದುವೆಗಾಗಿ ಮೂರನೇ ಕೃಷ್ಣರಾಜ ಒಡೆಯರ್ ಆಡಳಿತಾವಧಿಯಲ್ಲಿ 1861ರಲ್ಲಿ ಕಟ್ಟಲಾಯಿತು. ಈ ಅರಮನೆಯ ಮುಖ್ಯ ದ್ವಾರದಲ್ಲಿ ಅಪೂರ್ವವಾದ ಕೆತ್ತನೆಗಳಿಂದ…
-
ರೈಲ್ವೆ ಮ್ಯೂಸಿಯಂ
1979 ರಲ್ಲಿ ಪಿ.ಎಂ. ಜೋಸೆಫ್ ಅವರ ಶ್ರಮದಿಂದ ಈ ಮೈಸೂರಿನ ರೈಲು ಮ್ಯೂಸಿಯಂ ಪ್ರಾರಂಭವಾಯಿತು. ಇಲ್ಲಿ ಗ್ರಾಫಿಕ್ಸ್ ಉಪಯೋಗಿಸಿಕೊಂಡು ಭಾರತೀಯ ರೈಲಿನ ಬೆಳವಣಿಗೆ ಮತ್ತು ಹಲವಾರು ಫೋಟೋ…
-
ತಲಕಾಡು ಪುಣ್ಯಕ್ಷೇತ್ರ
ತಲಾ ಮತ್ತು ಕಾಡ ಎಂಬ ಇಬ್ಬರು ಕಿರಾತ ಸೋದರರಿಂದ ಈ ಊರಿಗೆ ತಲಕಾಡು ಎಂದು ಹೆಸರು ಬಂದಿದೆ ಎಂಬುದು ಸ್ಥಳ ಪುರಾಣ. ತಲಕಾಡಿನ ಶಿವನಿಗೆ ಗಜಾರಣ್ಯನಾಥ ಎಂದೂ…
-
ಸೆಂಟ್ ಫಿಲೋಮಿನಾಸ್ ಚರ್ಚ್
1804 ರಲ್ಲಿ ಗಾಥಿಕ್ ಶೈಲಿಯಲ್ಲಿ ಕಟ್ಟಲಾದ ಈ ಚರ್ಚು ದೇಶದ ಅತ್ಯಂತ ಪುರಾತನ ಮತ್ತು ಅತ್ಯಂತ ಆಕರ್ಷಕ ಚರ್ಚುಗಳಲ್ಲಿ ಒಂದಾಗಿದೆ. ಒಳಗಿನ ಮುಖ್ಯ ಒಳಾಂಗಣದಲ್ಲಿ ಸಂತ ಫಿಲೋಮಿನಾರ…
-
ಚಾಮುಂಡಿ ಬೆಟ್ಟ
ಬೆಟ್ಟದ ಮೇಲ್ಭಾಗವನ್ನು ಹತ್ತನೆಯ ಶತಮಾನದ ಹೊತ್ತಿಗಾಗಲೇ ಪುಣ್ಯ ಕ್ಶೇತ್ರವೆಂದು ಪರಿಗಣಿಸಲಾಗಿತ್ತು. ಇಲ್ಲಿರುವ ಆ ಕಾಲದ ಶಾಸನಗಳಲ್ಲಿ ಇದನ್ನು ಮಬ್ಬೆಲದ ತೀರ್ಥ ಅಥವಾ ಮರ್ಬ್ಬಳದ ತೀರ್ಥ ಎಂದು ಕರೆದಿದೆ….
-
ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನ
ನಂಜನಗೂಡು ಪ್ರಸಿದ್ಧವಾಗಿರುವುದು ಇಲ್ಲಿಯ ಶ್ರೀಕಂಠೇಶ್ವರ (ನಂಜುಂಡೇಶ್ವರ) ದೇವಾಲಯದಿಂದ. ಕರ್ನಾಟಕದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿರುವ ಇದು ಊರಿನ ಪೂರ್ವದ ಅಂಚಿನಲ್ಲಿ ಕಪಿಲಾ ಮತ್ತು ಗುಂಡ್ಲುಹೊಳೆಯ (ಕೌಂಡಿನ್ಯ ನದಿ) ಸಂಗಮದ…
-
ಅಂಬಾವಿಲಾಸ ಅರಮನೆ
1897ರಲ್ಲಿ ಕಟ್ಟಲಾರಂಭಿಸಿ 1912ರಲ್ಲಿ ಮುಕ್ತಾಯಗೊಳಿಸಲಾದ ಈ ಅರಮನೆಗೆ ಅಂಬಾವಿಲಾಸ ಅರಮನೆ ಎಂದೂ ಹೆಸರು. ಈ ಅರಮನೆಯು ಗುಮ್ಮಟಗಳು, ಕಮಾನುಗಳು, ಗೋಪುರಗಳಿಂದ ಕೂಡಿದ್ದು ಇಂಡೋ ಸಾರ್ಸೆನಿಕ್ ಶೈಲಿಯಲ್ಲಿದೆ.ಅರಮನೆಯ ಹೊರಭಿತ್ತಿಗಳಲ್ಲಿ…
-
ಶ್ರೀ ಚಾಮರಾಜೇಂದ್ರ ಮೃಗಾಲಯ
ವರ್ಗ ನೈಸರ್ಗಿಕ / ಮನೋಹರ ಸೌಂದರ್ಯಇದು ದಕ್ಷಿಣ ಭಾರತದಲ್ಲೇ ಹಳೆಯ ಹಾಗೂ ಪ್ರಸಿದ್ದಿ ಪಡೆದಿರುವ ಮೃಗಾಲಯಗಳಲ್ಲಿ ಒಂದು. 1892 ನಲ್ಲಿ ಉದ್ಘಾಟನೆಯಾದ ಈ ಮೃಗಾಲಯ 245 ಎಕರೆ ಇದ್ದು ಸಾವಿರಕ್ಕೂ ಹೆಚ್ಚು ಪ್ರಾಣಿಗಳನ್ನು…