ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 – ಅರ್ಹ ಅಭ್ಯರ್ಥಿಗಳು ಲಭ್ಯವಾಗದ ಕಾರಣ ಮುಂದಿನ ಅಭ್ಯರ್ಥಿಗಳನ್ನು1:5 ಅನುಪಾತದಲ್ಲಿ ಆಯ್ಕೆ ಪಟ್ಟಿ. |
- ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 1 ಎ ರಲ್ಲಿ ಪ್ರಕಟಿಸಲಾಗಿದೆ.
- ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ಸಂಬಂಧಪಟ್ಟ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 1 ಬಿ ರಲ್ಲಿ ಪ್ರಕಟಿಸಲಾಗಿದೆ.
- ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ನಿಗಧಿತ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ಅಂತಹ ದಾಖಲಾತಿಗಳ ರೋಸ್ಟರ್ ಹಾಗೂ ಸಮತಳ ಮೀಸಲಾತಿಯನ್ನು ರದ್ದುಪಡಿಸಿ ಅನುಬಂಧ-2 ರಲ್ಲಿ ಪ್ರಕಟಿಸಲಾಗಿದೆ.
- ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ದಾಖಲಾತಿಗಳನ್ನು ಹಾಜರುಪಡಿಸಿರುವ ಅಭ್ಯರ್ಥಿಗಳ ಅರ್ಜಿಗಳನ್ನು ಮುಂದಿನ ಪ್ರಕ್ರಿಯೆಗೆ ಪರಿಗಣಿಸಿ ಅನುಬಂಧ-3 ರಲ್ಲಿ ಪ್ರಕಟಿಸಲಾಗಿದೆ.
|
24/06/2022 |
31/12/2022 |
ನೋಟ (2 MB) |