ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 – ಆಯ್ಕೆಪಟ್ಟಿಯಲ್ಲಿ ಅಭ್ಯರ್ಥಿಗಳು ಮೂಲ ದಾಖಲಾತಿ ಸಲ್ಲಿಸಿರುವ ಪಟ್ಟಿ. |
- ಮೂಲ ದಾಖಲಾತಿಗಳನ್ನು ಸಲ್ಲಿಸಲು ನಿಗಧಿತ ದಿನಾಂಕದಂದು ಹಾಜರಾಗದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 1 ರಲ್ಲಿ ಪ್ರಕಟಿಸಲಾಗಿದೆ.
- ಮೂಲ ದಾಖಲಾತಿಗಳನ್ನು ಸಲ್ಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ಮೂಲ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ಸಂಬಂಧಪಟ್ಟ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 2 ರಲ್ಲಿ ಪ್ರಕಟಿಸಲಾಗಿದೆ.
- ಮೂಲ ದಾಖಲಾತಿಗಳನ್ನು ಸಲ್ಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ಮೂಲ ದಾಖಲಾತಿಗಳನ್ನು ಹಾಜರುಪಡಿಸಿರುವ ಅಭ್ಯರ್ಥಿಗಳ ಅರ್ಜಿಗಳನ್ನು ಮುಂದಿನ ಪ್ರಕ್ರಿಯೆಗೆ ಪರಿಗಣಿಸಿ ಅನುಬಂಧ-3 ರಲ್ಲಿ ಪ್ರಕಟಿಸಲಾಗಿದೆ.
|
24/06/2022 |
31/12/2022 |
ನೋಟ (717 KB) |