ಮುಕ್ತಾಯ

2019-20 ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ ಅಭ್ಯರ್ಥಿಗಳ ಪಟ್ಟಿ. – 05/03/2022

2019-20 ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ ಅಭ್ಯರ್ಥಿಗಳ ಪಟ್ಟಿ. – 05/03/2022
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
2019-20 ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ ಅಭ್ಯರ್ಥಿಗಳ ಪಟ್ಟಿ. – 05/03/2022
  1. ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 1 ಎ ರಲ್ಲಿ ಪ್ರಕಟಿಸಲಾಗಿದೆ.
  2. ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ಸಂಬಂಧಪಟ್ಟ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 1 ಬಿ ರಲ್ಲಿ ಪ್ರಕಟಿಸಲಾಗಿದೆ.
  3. ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ನಿಗಧಿತ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ಅಂತಹ ದಾಖಲಾತಿಗಳ ರೋಸ್ಟರ್ ಹಾಗೂ ಸಮತಳ ಮೀಸಲಾತಿಯನ್ನು ರದ್ದುಪಡಿಸಿ ಅನುಬಂಧ-2 ರಲ್ಲಿ ಪ್ರಕಟಿಸಲಾಗಿದೆ.
  4. ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ದಾಖಲಾತಿಗಳನ್ನು ಹಾಜರುಪಡಿಸಿರುವ ಅಭ್ಯರ್ಥಿಗಳ ಅರ್ಜಿಗಳನ್ನು ಮುಂದಿನ ಪ್ರಕ್ರಿಯೆಗೆ ಪರಿಗಣಿಸಿ ಅನುಬಂಧ-3 ರಲ್ಲಿ ಪ್ರಕಟಿಸಲಾಗಿದೆ.
  5. ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ಸಂಬಂಧಪಟ್ಟ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 1 ಬಿ(ಐ) ರಲ್ಲಿ ಪ್ರಕಟಿಸಲಾಗಿದೆ.
 

 

05/03/2022 05/08/2022 ನೋಟ (4 MB)