• ಸಾಮಾಜಿಕ ಮಾಧ್ಯಮ ಲಿಂಕ್ಸ್
  • ತಾಣ ನಕ್ಷೆ
  • Accessibility Links
  • ಕನ್ನಡ
ಮುಕ್ತಾಯ

ಪ್ರಕಟಣೆಗಳು

ಪ್ರಕಟಣೆಗಳು
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
KaBHI ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಮರುನೇಮಕಾತಿ

ಕರ್ನಾಟಕ ಮಿದುಳಿನ ಆರೋಗ್ಯ ಉಪಕ್ರಮ(KaBHI) ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿಯಿರುವ ನ್ಯೂರಾಲಜಿಸ್ಟ್/ ಫಿಜಿಸಿಯನ್ / ವೈದ್ಯಕೀಯ ಅಧಿಕಾರಿ ಹುದ್ದೆ-01 (ಮೆರಿಟ್ ಆಧಾರಿತ) ಮರು‌ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನವನ್ನು ಏರ್ಪಡಿಸಿರುವ ಬಗ್ಗೆ.

15/09/2025 15/09/2025 ನೋಟ (435 KB)
2025-26 ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ ಬಂಡವಾಳ ಹೂಡಿಕೆ ಸಹಾಯಧನ, ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣ ಸರಬರಾಜು ಹಾಗೂ ಕುಶಲಕರ್ಮಿಗಳಿಗೆ ಬಡ್ಡಿ ಸಹಾಯಧನ

Click here to apply

18/08/2025 30/09/2025 ನೋಟ (332 KB)
ಆರ್ಕೈವ್