ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ಸಂಬಂಧಪಟ್ಟ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 1 ರಲ್ಲಿ ಪ್ರಕಟಿಸಲಾಗಿದೆ.
ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗದ ಅಭ್ಯರ್ಥಿಗಳ ಅರ್ಜಿಗಳನ್ನು ಮುಂದಿನ ಪ್ರಕ್ರಿಯೆಗೆ ಪರಿಗಣಿಸಿ ಅನುಬಂಧ – 2 ರಲ್ಲಿ ಪ್ರಕಟಿಸಲಾಗಿದೆ .