• ಸಾಮಾಜಿಕ ಮಾಧ್ಯಮ ಲಿಂಕ್ಸ್
  • ತಾಣ ನಕ್ಷೆ
  • Accessibility Links
  • ಕನ್ನಡ
ಮುಕ್ತಾಯ

ನೇಮಕಾತಿ

Filter Past ನೇಮಕಾತಿ

To
ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
KaBHI ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಮರುನೇಮಕಾತಿ

ಕರ್ನಾಟಕ ಮಿದುಳಿನ ಆರೋಗ್ಯ ಉಪಕ್ರಮ(KaBHI) ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿಯಿರುವ ನ್ಯೂರಾಲಜಿಸ್ಟ್/ ಫಿಜಿಸಿಯನ್ / ವೈದ್ಯಕೀಯ ಅಧಿಕಾರಿ ಹುದ್ದೆ-01 (ಮೆರಿಟ್ ಆಧಾರಿತ) ಮರು‌ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನವನ್ನು ಏರ್ಪಡಿಸಿರುವ ಬಗ್ಗೆ.

15/09/2025 15/09/2025 ನೋಟ (435 KB)
ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ ನೇಮಕಾತಿ

Click here to Apply

29/07/2025 12/08/2025 ನೋಟ (1 MB)
2024-25 ನೇ ಸಾಲಿನಲ್ಲಿ ರಾಷ್ಟ್ರೀಯ ಅರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ಖಾಲಿ ಇರುವ ವಿವಿಧ ವೃಂಧಾದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ವಿವರ

Click here

26/04/2025 06/05/2025 ನೋಟ (125 KB)
ಅತಿಥಿ ಅಧ್ಯಾಪಕರ ನೇಮಕಾತಿ ಕಾವಾ 2023-2024 17/10/2023 25/10/2023 ನೋಟ (178 KB)
2019-20 ನೇ ಸಾಲಿನಲ್ಲಿ ಮೈಸೂರು ಜಿಲ್ಲಾ ಕಂದಾಯ ಘಟಕದ ತಾಲ್ಲೂಕು ಕಛೇರಿಗಳಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತು – 26-12-2022 27/12/2022 30/06/2023 ನೋಟ (3 MB)
2019-20 ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ ಅಭ್ಯರ್ಥಿಗಳ ಪಟ್ಟಿ. – 05/12/2022 29/11/2022 31/05/2023 ನೋಟ (359 KB)
ತಾತ್ಕಾಲಿಕ ಅತಿಥಿ ಅಧ್ಯಾಪಕರ ನೇಮಕಾತಿ ಕಾವಾ 2022-2023 – 06-05-2023 06/05/2023 12/05/2023 ನೋಟ (151 KB)
ತಾತ್ಕಾಲಿಕ ಅತಿಥಿ ಅಧ್ಯಾಪಕರ ನೇಮಕಾತಿ ಕಾವಾ 2022-2023 10/11/2022 10/05/2023 ನೋಟ (163 KB)
2019-20 ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ ಅಭ್ಯರ್ಥಿಗಳ ಪಟ್ಟಿ. – 05/11/2022
  1. ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ಸಂಬಂಧಪಟ್ಟ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 1 ರಲ್ಲಿ ಪ್ರಕಟಿಸಲಾಗಿದೆ.

  2. ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗದ ಅಭ್ಯರ್ಥಿಗಳ ಅರ್ಜಿಗಳನ್ನು ಮುಂದಿನ ಪ್ರಕ್ರಿಯೆಗೆ ಪರಿಗಣಿಸಿ ಅನುಬಂಧ – 2 ರಲ್ಲಿ ಪ್ರಕಟಿಸಲಾಗಿದೆ .

08/11/2022 30/04/2023 ನೋಟ (490 KB)
ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 – ಆಯ್ಕೆ ಪಟ್ಟಿ 13/10/2022 15/04/2023 ನೋಟ (901 KB)