ಮುಕ್ತಾಯ

ನೇಮಕಾತಿ

ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
2019-20 ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ ಅಭ್ಯರ್ಥಿಗಳ ಪಟ್ಟಿ. – 22/09/2022
  1. ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 1 ಎ ರಲ್ಲಿ ಪ್ರಕಟಿಸಲಾಗಿದೆ.
  2. ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ಸಂಬಂಧಪಟ್ಟ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 1 ಬಿ ರಲ್ಲಿ ಪ್ರಕಟಿಸಲಾಗಿದೆ.
  3. ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ನಿಗಧಿತ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ಅಂತಹ ದಾಖಲಾತಿಗಳ ರೋಸ್ಟರ್ ಹಾಗೂ ಸಮತಳ ಮೀಸಲಾತಿಯನ್ನು ರದ್ದುಪಡಿಸಿ ಅನುಬಂಧ-2 ರಲ್ಲಿ ಪ್ರಕಟಿಸಲಾಗಿದೆ.
  4. ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ದಾಖಲಾತಿಗಳನ್ನು ಹಾಜರುಪಡಿಸಿರುವ ಅಭ್ಯರ್ಥಿಗಳ ಅರ್ಜಿಗಳನ್ನು ಮುಂದಿನ ಪ್ರಕ್ರಿಯೆಗೆ ಪರಿಗಣಿಸಿ ಅನುಬಂಧ-3 ರಲ್ಲಿ ಪ್ರಕಟಿಸಲಾಗಿದೆ.
23/09/2022 28/02/2023 ನೋಟ (1 MB)
ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 ಆಯ್ಕೆಯಾದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ದಿನಾಂಕವನ್ನು ಪ್ರಕಟಿಸಲಾಗಿದೆ – 30/07/2022 30/07/2022 31/01/2023 ನೋಟ (116 KB)
ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 – ಆಯ್ಕೆಯ ನಂತರ ಮತ್ತು ಕಾಯ್ದಿರಿಸಿದ ಪಟ್ಟಿ – EX 1:5 – 06/09/2022 06/09/2022 31/01/2023 ನೋಟ (2 MB)
ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 ದಾಖಲೆ ಪರಿಶೀಲನೆ ದಿನಾಂಕವನ್ನು ಪ್ರಕಟಿಸಲಾಗಿದೆ – 19-09-2022 07/09/2022 31/01/2023 ನೋಟ (233 KB)
2022-23 ನೇ ಸಾಲಿಗೆ ಅಂದ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಪ್ರವೇಶ ಪಡೆಯುವ ಪ್ರಕಟಣೆ 24/06/2022 31/12/2022 ನೋಟ (3 MB)
ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 – ಅರ್ಹ ಅಭ್ಯರ್ಥಿಗಳು ಲಭ್ಯವಾಗದ ಕಾರಣ ಮುಂದಿನ ಅಭ್ಯರ್ಥಿಗಳನ್ನು1:5 ಅನುಪಾತದಲ್ಲಿ ಆಯ್ಕೆ ಪಟ್ಟಿ.
  1. ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 1 ಎ ರಲ್ಲಿ ಪ್ರಕಟಿಸಲಾಗಿದೆ.
  2. ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ಸಂಬಂಧಪಟ್ಟ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 1 ಬಿ ರಲ್ಲಿ ಪ್ರಕಟಿಸಲಾಗಿದೆ.
  3. ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ನಿಗಧಿತ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ಅಂತಹ ದಾಖಲಾತಿಗಳ ರೋಸ್ಟರ್‌ ಹಾಗೂ ಸಮತಳ ಮೀಸಲಾತಿಯನ್ನು ರದ್ದುಪಡಿಸಿ ಅನುಬಂಧ-2 ರಲ್ಲಿ ಪ್ರಕಟಿಸಲಾಗಿದೆ.
  4. ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ದಾಖಲಾತಿಗಳನ್ನು ಹಾಜರುಪಡಿಸಿರುವ ಅಭ್ಯರ್ಥಿಗಳ ಅರ್ಜಿಗಳನ್ನು ಮುಂದಿನ ಪ್ರಕ್ರಿಯೆಗೆ ಪರಿಗಣಿಸಿ ಅನುಬಂಧ-3 ರಲ್ಲಿ ಪ್ರಕಟಿಸಲಾಗಿದೆ.
24/06/2022 31/12/2022 ನೋಟ (2 MB)
ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 – ಆಯ್ಕೆಪಟ್ಟಿಯಲ್ಲಿ ಅಭ್ಯರ್ಥಿಗಳು ಮೂಲ ದಾಖಲಾತಿ ಸಲ್ಲಿಸಿರುವ ಪಟ್ಟಿ.
  1. ಮೂಲ ದಾಖಲಾತಿಗಳನ್ನು ಸಲ್ಲಿಸಲು ನಿಗಧಿತ ದಿನಾಂಕದಂದು ಹಾಜರಾಗದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 1 ರಲ್ಲಿ ಪ್ರಕಟಿಸಲಾಗಿದೆ.
  2. ಮೂಲ ದಾಖಲಾತಿಗಳನ್ನು ಸಲ್ಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ಮೂಲ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ಸಂಬಂಧಪಟ್ಟ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 2 ರಲ್ಲಿ ಪ್ರಕಟಿಸಲಾಗಿದೆ.
  3. ಮೂಲ ದಾಖಲಾತಿಗಳನ್ನು ಸಲ್ಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ಮೂಲ ದಾಖಲಾತಿಗಳನ್ನು ಹಾಜರುಪಡಿಸಿರುವ ಅಭ್ಯರ್ಥಿಗಳ ಅರ್ಜಿಗಳನ್ನು ಮುಂದಿನ ಪ್ರಕ್ರಿಯೆಗೆ ಪರಿಗಣಿಸಿ ಅನುಬಂಧ-3 ರಲ್ಲಿ ಪ್ರಕಟಿಸಲಾಗಿದೆ.
24/06/2022 31/12/2022 ನೋಟ (717 KB)
ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 – ಆಯ್ಕೆಯ ನಂತರ ಮತ್ತು ಕಾಯ್ದಿರಿಸಿದ ಪಟ್ಟಿ – EX 1:5 27/06/2022 31/12/2022 ನೋಟ (806 KB)
2019-20 ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ ಅಭ್ಯರ್ಥಿಗಳ ಪಟ್ಟಿ. – 27/06/2022

ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 – 09 ಅರ್ಹಅಭ್ಯರ್ಥಿಗಳ ಆಯ್ಕೆ ಪಟ್ಟಿ 2 ಮತ್ತು ಕಾಯ್ದಿರಿಸಿದ ಪಟ್ಟಿ.

27/06/2022 31/12/2022 ನೋಟ (415 KB)
ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 ದಾಖಲೆ ಪರಿಶೀಲನೆ ದಿನಾಂಕವನ್ನು ಪ್ರಕಟಿಸಲಾಗಿದೆ – 12-07-2022 30/06/2022 31/12/2022 ನೋಟ (463 KB)