ಮುಕ್ತಾಯ

ನೇಮಕಾತಿ

ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 – ಆಯ್ಕೆ ಪಟ್ಟಿ ಮತ್ತು ಕಾಯ್ದಿರಿಸಿದ ಪಟ್ಟಿ 19/04/2022 19/09/2022 ನೋಟ (3 MB)
2019-20 ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ ಅಭ್ಯರ್ಥಿಗಳ ಪಟ್ಟಿ. – 10/05/2022

ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 – 16 ಅಭ್ಯರ್ಥಿಗಳ ಆಯ್ಕೆ ಪಟ್ಟಿ 1 ಮತ್ತು ಕಾಯ್ದಿರಿಸಿದ ಪಟ್ಟಿ

10/05/2022 10/09/2022 ನೋಟ (652 KB)
2019-20 ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ ಅಭ್ಯರ್ಥಿಗಳ ಪಟ್ಟಿ. – 05/03/2022
  1. ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 1 ಎ ರಲ್ಲಿ ಪ್ರಕಟಿಸಲಾಗಿದೆ.
  2. ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ಸಂಬಂಧಪಟ್ಟ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 1 ಬಿ ರಲ್ಲಿ ಪ್ರಕಟಿಸಲಾಗಿದೆ.
  3. ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ನಿಗಧಿತ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ಅಂತಹ ದಾಖಲಾತಿಗಳ ರೋಸ್ಟರ್ ಹಾಗೂ ಸಮತಳ ಮೀಸಲಾತಿಯನ್ನು ರದ್ದುಪಡಿಸಿ ಅನುಬಂಧ-2 ರಲ್ಲಿ ಪ್ರಕಟಿಸಲಾಗಿದೆ.
  4. ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ದಾಖಲಾತಿಗಳನ್ನು ಹಾಜರುಪಡಿಸಿರುವ ಅಭ್ಯರ್ಥಿಗಳ ಅರ್ಜಿಗಳನ್ನು ಮುಂದಿನ ಪ್ರಕ್ರಿಯೆಗೆ ಪರಿಗಣಿಸಿ ಅನುಬಂಧ-3 ರಲ್ಲಿ ಪ್ರಕಟಿಸಲಾಗಿದೆ.
  5. ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ಸಂಬಂಧಪಟ್ಟ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 1 ಬಿ(ಐ) ರಲ್ಲಿ ಪ್ರಕಟಿಸಲಾಗಿದೆ.
 

 

05/03/2022 05/08/2022 ನೋಟ (4 MB)
ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 ,1:5 ಎಲ್ಲಾ ವರ್ಗಗಳ ಪಟ್ಟಿ 25/01/2022 25/07/2022 ನೋಟ (1 MB)
ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 ಆಯ್ಕೆಯಾದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ದಿನಾಂಕವನ್ನು ಪ್ರಕಟಿಸಲಾಗಿದೆ.

ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 ಆಯ್ಕೆಯಾದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ದಿನಾಂಕವನ್ನು ಪ್ರಕಟಿಸಲಾಗಿದೆ – 30/04/2022.

ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 ಆಯ್ಕೆಯಾದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ದಿನಾಂಕವನ್ನು ಪ್ರಕಟಿಸಲಾಗಿದೆ – 05/05/2022.

ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 ಆಯ್ಕೆಯಾದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ದಿನಾಂಕವನ್ನು ಪ್ರಕಟಿಸಲಾಗಿದೆ – 27/05/2022.

12/05/2022 31/05/2022 ನೋಟ (471 KB)
ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರು / ಸಹಾಯಕ ಸರ್ಕಾರಿ ವಕೀಲರು ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡುವ ಬಗ್ಗೆ ಪ್ರಕಟಣೆ 22/02/2022 22/05/2022 ನೋಟ (3 MB)
Private: DISTRICT MIS CONSULTANT, SBM(G) Section – ನೇಮಕಾತಿ – ಜಿಲ್ಲಾ ಪಂಚಾಯತ್, ಮೈಸೂರು

ಸ್ವಚ್ಛ ಭಾರತ್‌ ಮಿಷನ್‌ (ಗ್ರಾ), ಯೋಜನೆಯಡಿ ಜಿಲ್ಲಾ ಪಂಚಾಯತಿ,  ಮೈಸೂರು ಇಲ್ಲಿ  ಖಾಲಿಯಿರುವ  DISTRICT MIS CONSULTANT-1 ಹುದ್ದೆಯನ್ನು  ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು,  ಪ್ರಕಟಣಾ ದಿನಾಂಕ: 04.04.2022 ಸಮಯ  12.01 AM ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13.04.2022 ಸಮಯ 11.59 PM.

Click Here to Apply

04/04/2022 13/04/2022 ನೋಟ (221 KB)
TAE ಮತ್ತು ADPC ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ 17/08/2021 31/10/2021 ನೋಟ (303 KB)
TAE ಮತ್ತು ADPC ಹುದ್ದೆಗಳಿಗೆ ಹೊರಗುತ್ತಿಗೆ ಸಂಸ್ಥೆಯವರು ಅರ್ಹ ಅಭ್ಯರ್ಥಿಗಳನ್ನು ಆಯ್ಕೆಮಾಡಿ ಹೊರಡಿಸಿರುವ ತಾತ್ಕಾಲಿಕ ನೇಮಕಾತಿ ಆದೇಶ. 07/08/2021 30/09/2021 ನೋಟ (849 KB)
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಆಪ್ತ ಸಮಾಲೋಚಕರ ಹುದ್ದೆಯ ಅಭ್ಯರ್ಥಿಗಳ 1:5 ರ ತಾತ್ಕಾಲಿಕ ಪಟ್ಟಿ 11/02/2021 18/02/2021 ನೋಟ (342 KB)