2024-25 ನೇ ಸಾಲಿನಲ್ಲಿ ರಾಷ್ಟ್ರೀಯ ಅರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ಖಾಲಿ ಇರುವ ವಿವಿಧ ವೃಂಧಾದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ವಿವರ |
Click here
|
26/04/2025 |
06/05/2025 |
ನೋಟ (125 KB) |
2024-25ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಮಂಜೂರಾಗಿ ಖಾಲಿಯಿರುವ ವಿವಿಧ ವೃಂದದ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ |
|
27/03/2025 |
02/04/2025 |
ನೋಟ (74 KB) |
ಸಕಾಲ ಜಿಲ್ಲಾ ಸಮಾಲೋಚಕರ ನೇಮಕಾತಿಗೆ ಅರ್ಜಿ ಆಹ್ವಾನ |
Click here to apply
|
03/03/2025 |
10/03/2025 |
ನೋಟ (110 KB) |
2024-25ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ವಿವಿಧ ಸೌಲಭ್ಯ ಪಡೆಯಲು ಅರ್ಜಿ |
Click here to apply
|
26/12/2024 |
31/01/2025 |
ನೋಟ (294 KB) |
ತಾತ್ಕಾಲಿಕ ಅತಿಥಿ ಅಧ್ಯಾಪಕರ ನೇಮಕಾತಿ ಕಾವಾ 2022-2023 |
|
10/11/2022 |
10/05/2023 |
ನೋಟ (163 KB) |
2019-20 ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ ಅಭ್ಯರ್ಥಿಗಳ ಪಟ್ಟಿ. – 05/11/2022 |
-
ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ಸಂಬಂಧಪಟ್ಟ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 1 ರಲ್ಲಿ ಪ್ರಕಟಿಸಲಾಗಿದೆ.
-
ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗದ ಅಭ್ಯರ್ಥಿಗಳ ಅರ್ಜಿಗಳನ್ನು ಮುಂದಿನ ಪ್ರಕ್ರಿಯೆಗೆ ಪರಿಗಣಿಸಿ ಅನುಬಂಧ – 2 ರಲ್ಲಿ ಪ್ರಕಟಿಸಲಾಗಿದೆ .
|
08/11/2022 |
30/04/2023 |
ನೋಟ (490 KB) |
ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 – ಅರ್ಹ ಅಭ್ಯರ್ಥಿಗಳು ಲಭ್ಯವಾಗದ ಕಾರಣ ಮುಂದಿನ ಅಭ್ಯರ್ಥಿಗಳನ್ನು1:5 ಅನುಪಾತದಲ್ಲಿ ಆಯ್ಕೆ ಪಟ್ಟಿ. |
- ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 1 ಎ ರಲ್ಲಿ ಪ್ರಕಟಿಸಲಾಗಿದೆ.
- ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ಸಂಬಂಧಪಟ್ಟ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 1 ಬಿ ರಲ್ಲಿ ಪ್ರಕಟಿಸಲಾಗಿದೆ.
- ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ನಿಗಧಿತ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ಅಂತಹ ದಾಖಲಾತಿಗಳ ರೋಸ್ಟರ್ ಹಾಗೂ ಸಮತಳ ಮೀಸಲಾತಿಯನ್ನು ರದ್ದುಪಡಿಸಿ ಅನುಬಂಧ-2 ರಲ್ಲಿ ಪ್ರಕಟಿಸಲಾಗಿದೆ.
- ಮೂಲ ದಾಖಲಾತಿಗಳನ್ನು ಪರಿಶೀಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ದಾಖಲಾತಿಗಳನ್ನು ಹಾಜರುಪಡಿಸಿರುವ ಅಭ್ಯರ್ಥಿಗಳ ಅರ್ಜಿಗಳನ್ನು ಮುಂದಿನ ಪ್ರಕ್ರಿಯೆಗೆ ಪರಿಗಣಿಸಿ ಅನುಬಂಧ-3 ರಲ್ಲಿ ಪ್ರಕಟಿಸಲಾಗಿದೆ.
|
24/06/2022 |
31/12/2022 |
ನೋಟ (2 MB) |
2022-23 ನೇ ಸಾಲಿಗೆ ಅಂದ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಪ್ರವೇಶ ಪಡೆಯುವ ಪ್ರಕಟಣೆ |
|
24/06/2022 |
31/12/2022 |
ನೋಟ (3 MB) |
ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ನೇಮಕಾತಿ 2019-20 – ಆಯ್ಕೆಪಟ್ಟಿಯಲ್ಲಿ ಅಭ್ಯರ್ಥಿಗಳು ಮೂಲ ದಾಖಲಾತಿ ಸಲ್ಲಿಸಿರುವ ಪಟ್ಟಿ. |
- ಮೂಲ ದಾಖಲಾತಿಗಳನ್ನು ಸಲ್ಲಿಸಲು ನಿಗಧಿತ ದಿನಾಂಕದಂದು ಹಾಜರಾಗದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 1 ರಲ್ಲಿ ಪ್ರಕಟಿಸಲಾಗಿದೆ.
- ಮೂಲ ದಾಖಲಾತಿಗಳನ್ನು ಸಲ್ಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ಮೂಲ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ಸಂಬಂಧಪಟ್ಟ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಿ ಅನುಬಂಧ- 2 ರಲ್ಲಿ ಪ್ರಕಟಿಸಲಾಗಿದೆ.
- ಮೂಲ ದಾಖಲಾತಿಗಳನ್ನು ಸಲ್ಲಿಸಲು ನಿಗಧಿತ ದಿನಾಂಕದಂದು ಹಾಜರಾಗಿ ಅಗತ್ಯವಿರುವ ಮೂಲ ದಾಖಲಾತಿಗಳನ್ನು ಹಾಜರುಪಡಿಸಿರುವ ಅಭ್ಯರ್ಥಿಗಳ ಅರ್ಜಿಗಳನ್ನು ಮುಂದಿನ ಪ್ರಕ್ರಿಯೆಗೆ ಪರಿಗಣಿಸಿ ಅನುಬಂಧ-3 ರಲ್ಲಿ ಪ್ರಕಟಿಸಲಾಗಿದೆ.
|
24/06/2022 |
31/12/2022 |
ನೋಟ (717 KB) |
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೈಸೂರು ೨೦೨೨-೨೩ ವರ್ಗಾವಣೆಗೆ ಅರ್ಹರಿರುವ ಗ್ರೂಪ್ ಡಿ ನೌಕರರ ಅಂತಿಮ ಪಟ್ಟಿ |
|
27/06/2022 |
31/12/2022 |
ನೋಟ (644 KB) |